ಧರ್ಮಸ್ಥಳ : ಶ್ರೀ ಕ್ಷೇತ್ರದಲ್ಲಿ 52ನೆ ಶ್ರೀ ಕ್ಷೇತ್ರದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಉಚಿತ ವಿವಾಹ ಸಮಾರಂಭದಲ್ಲಿ ಚಲನಚಿತ್ರ ನಟ ದೊಡ್ಡಣ್ಣ ಮತ್ತು ಪತ್ನಿ ಶಾಂತಾ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರು ಮಂಗಳಸೂತ್ರ ವಿತರಿಸಿದರು.