ಪಾಪು ಶ್ರೀ ಮಾರಿಯಮ್ಮ ಹೊಸ ದೇವಸ್ಥಾನದ ಪ್ರಧಾನ ತಂತ್ರಿ ವಿದ್ವಾನ್ ಶ್ರೀ ಕುಮಾರ ಗುರು ತಂತ್ರಿ ಯವರ ನೇತೃತ್ವದಲ್ಲಿ ವಿದ್ವಾನ್ ಕೆ.ಜಿ ರಾಘವೇಂದ್ರ ತಂತ್ರಿವರ್ಯರು
ಮಾರಿಯಮ್ಮ ಮತ್ತು ಉಚ್ಚಂಗಿ ದೇವರಲ್ಲಿ ಪ್ರಾರ್ಥಿಸುವ ಮೂಲಕ ಪ್ರತಿಷ್ಠ ಮುಹೂರ್ತಕ್ಕೆ ಚಾಲನೆ ನೀಡಿ ಮೂಲಕ ಪ್ರತಿಷ್ಠಬ್ ಬ್ರಹ್ಮಕಲೋತ್ಸವ ದಿನಾಂಕ 2025 ಮಾರ್ಚ್ 2 ರಂದು ದಿನಾಂಕವನ್ನು ನಿಗದಿಪಡಿಸಿದರು. ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿರುವ ಕೆ ವಾಸುದೇವ ಶೆಟ್ಟಿ ಅವರು ಉಪಸ್ಥಿತರಿದ್ದರು.