🔷 2024ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ(KARTET)ಗೆ ಅರ್ಜಿ ಆಹ್ವಾನ🔷
ಲಿಖಿತ ಪರೀಕ್ಷೆಯ ಮೂಲಕ ಅರ್ಹತಾ ಪರೀಕ್ಷೆ ನಡೆಯಲಿದೆ
ವಿದ್ಯಾರ್ಹತೆ: D.El.Ed, B.Ed
ಅರ್ಜಿ ಸಲ್ಲಿಸಲು ಅವಶ್ಯಕ ದಾಖಲೆಗಳು
ಫೋಟೋ, ಅಂಕಪಟ್ಟಿಗಳು,ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ
ಅರ್ಜಿ ಸಲ್ಲಿಸಲು 15.05.2024 ಕೊನೆಯ ದಿನಾಂಕವಾಗಿರುತ್ತದೆ
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು 30.06.2024ರಂದು ನಡೆಯಲಿದೆ
ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಹಾಗೂ ಲಿಖಿತ ಪರೀಕ್ಷೆಯ ಪೂರ್ವ ತಯಾರಿಗಾಗಿ ಸಂಪರ್ಕಿಸಿ
ವಿದ್ಯಾಮಾತಾ ಅಕಾಡೆಮಿ
ಒಂದನೆಯ ಮಹಡಿ, MCC ಬ್ಯಾಂಕ್ ಮೇಲ್ಗಡೆ, ತಾಲೂಕು ಕಚೇರಿ ರಸ್ತೆ, (ಬಂಡಿ ಮಠ ಬಸ್ ಸ್ಟ್ಯಾಂಡ್ ಎದುರು ರಸ್ತೆ ) ಕಾರ್ಕಳ
PH:- 8310484380 / 9740564044 / 9620468869
ಪೂರ್ವ ತಯಾರಿ ತರಗತಿಗಳು ಆನ್ ಲೈನ್ ಮೂಲಕ ನಡೆಯಲಿದೆ.