ಶಂಕರ್ ಪುರದ ನಿವಾಸಿಯಾಗಿರುವ 18 ವರ್ಷದ ಯುವಕ ಹೃದಯಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ. ಸರ್ಕಾರಿ ಗುಡ್ಡೆ ನಿವಾಸಿ ಕಾರ್ತಿಕ್ ಪೂಜಾರಿ 18 ವರ್ಷ ಮೃತಪಟ್ಟ ಯುವಕ ಕಾಪು ಮತ್ತು ಕಟ್ಟಪಾಡಿ ವಲಯದ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘದ ಅಧ್ಯಕ್ಷರಾಗಿರುವ ಸಮಾಜ ಸೇವಕ ಚಂದ್ರ ಪೂಜಾರಿ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯ ಶಾಲಿನಿ ಚಂದ್ರ ಪೂಜಾರಿ ಅವರ ಪುತ್ರನಾಗಿರುವ ಕಾರ್ತಿಕ್ ಅವರು ಹೃದಯ ಸಂಬಂಧಿ ಕಾಯಿಲೆಯಲ್ಲಿ ಬಳಲುತ್ತಿದ್ದರು.