spot_img

ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ ನಡೆಯಲಿದ್ದು ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರು, ಕಾರ್ಯಕರ್ತರು, ಸ್ಟಾರ್‌ ಕ್ಯಾಂಪೇನರ್‌ಗಳು, ಮೆರವಣಿಗೆ ಅಯೋಜಕರು ಎ. 24ರ ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು