ಬೆಂಗಳೂರು: ಸ್ಯಾಂಡಲ್ವುಡ್ ನಟಿ ಹರ್ಷಿಕಾ ಪೂಣಚ್ಚ ದಂಪತಿಗಳ ಮೇಲೆ ಪುಂಡರು ಅಟ್ಟಹಾಸ ತೋರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಫ್ರೆಜರ್ ಟೌನ್ನ ರೆಸ್ಟೋರೆಂಟ್ ಬಳಿ ಗಲಾಟೆ ನಡೆದಿದೆ.