ಏಪ್ರಿಲ್ 21: ತೀವ್ರ ಜ್ವರ ಹಿನ್ನೆಲೆ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇಂದು(ಭಾನುವಾರ) ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ.