ತಮ್ಮ ತಮ್ಮ ಮನೆಯಿಂದಲೇ ಹಕ್ಕು ಚಲಾಯಿಸಿದ ಹಿರಿಯ ನಾಗರಿಕರು
ಕಾಪು : ಏಪ್ರಿಲ್ 13 ರಿಂದ 18 ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು ಆ ಪ್ರಯುಕ್ತ ಕಾಪು ತಾಲೂಕಿನ ಕಲ್ಯಾ ಗ್ರಾಮಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹಾಗೂ ಹಾಗೂ ಕಾಪು ತಹಶೀಲ್ದಾರ್ ಪ್ರತಿಭಾ ಆರ್ ಭೇಟಿ ನೀಡಿ ಪರಿಶೀಲಿಸಿದರು.
85 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಮತ್ತು ದಿವ್ಯಂಗರ ಮನೆಗೆ ತೆರಳಿ ಚುನಾವಣಾ ಅಧಿಕಾರಿಗಳು ಮತದಾನ ಮಾಡಿಸಿದರು.