ದೆಹಲಿ : ಎರಡು ಕೈ ಕಾಲುಗಳನ್ನು ಕಳೆದುಕೊಂಡಿದ್ದರೂ ಧೃತಿಗೆಡದೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡು ದಿವ್ಯಾಂಗರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕರ್ನಾಟಕದ ಡಾ. ಕೆ. ಎಸ್. ರಾಜಣ್ಣ ಅವರಿಗೆ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.