ಮಂಗಳೂರು – ಬೆಂಗಳೂರು ರಾಜ್ಯ ಹೆದ್ದಾರಿಯ ಗುಂಡ್ಯ ಸಮೀಪ ಘಾಟಿ ರಸ್ತೆಯಲ್ಲಿ ರಸ್ತೆಗೆ ಮರ ಬಿದ್ದು ಕಿ.ಮೀ ಗಟ್ಟಲೆ ರಸ್ತೆ ಬ್ಲಾಕ್ ಆಗಿರುತ್ತದೆ. ಈ ರಸ್ತೆಯಲ್ಲಿ ಸಂಚರಿಸುವವರು ಬದಲಿ ರಸ್ತೆಯನ್ನು ಬಳಸಬೇಕಾಗಿ ವಿನಂತಿ.