spot_img

ಶೀಘ್ರದಲ್ಲಿ ಸಂತ್ರಸ್ತೆಯ ನ್ಯಾಯಕ್ಕಾಗಿ ನಮ್ಮ ನಡಿಗೆ”ನಾರಿ ಶಕ್ತಿಯ ಅನಾವರಣ”

ಅತ್ಯಾಚಾರ ಅನಾಚಾರದ ವಿರುದ್ಧ ಹೋರಾಟ

ಹಿಂದೂ ಮಾತ್ರ ಶಕ್ತಿಯ ಅನಾವರಣ

ಕಾರ್ಕಳ : ನಿನ್ನೆ ಕಾರ್ಕಳ ತಾಲೂಕಿನ ರಂಗನಪಲ್ಕೆ ಪರಿಸರದ ನಿರ್ಜನ ಪ್ರದೇಶದಲ್ಲಿ ಅಮಾನವೀಯ ಪೈಶಾಚಿಕ ಕೃತ್ಯಕ್ಕೆ ನಾವು ಬಲವಾಗಿ ಖಂಡಿಸುತ್ತೇವೆ.
ಭೋವಿ ಸಮುದಾಯದ ಬಡ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಒಯ್ದು ಮತ್ತು ಬರಿಸುವ ಔಷಧಿಯನ್ನು ನೀಡಿ ಸಾಮೂಹಿಕ ಅತ್ಯಾಚಾರ ಮಾಡಿದ ಪೈಚಾಚಿಕ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಇದೊಂದು ಜೆಹಾದ್ ಕೃತ್ಯವಾಗಿದೆ ಕಾರ್ಕಳದಲ್ಲಿ ಮಾದಕವಸ್ತುಗಳ ಅಂದರೆ ಡ್ರಗ್ಸ್ ಜಾಲವು ವ್ಯಾಪಕವಾಗಿ ಹರಡಿಕೊಂಡಿದೆ ಹಾಗೂ ಅವರ ಟಾರ್ಗೆಟ್ ಕೂಡ ನಮ್ಮ ಹಿಂದೂಯುವತಿಯರು ಎಂಬುದಕ್ಕೆ ಇಲ್ಲಿ ಸ್ಪಷ್ಟ ನಿದರ್ಶನವಿದೆ ಹೀಗಾಗಿ ಇದರ ಹಿಂದಿರುವ ಕೈಗಳನ್ನು ಪೊಲೀಸ್ ಇಲಾಖೆ ಸಮಗ್ರವಾಗಿ ತನಿಖೆ ನಡೆಸಬೇಕು ಹಾಗೂ ಮಟ್ಟ ಹಾಕುವ ಮೂಲಕ ತಾರ್ಕಿಕ ಅಂತ್ಯ ಹಾಡಿ ಇದರ ಹಿಂದಿರುವ ದುಷ್ಟ ಶಕ್ತಿಗಳನ್ನು ಪತ್ತೆ ಹಚ್ಚಬೇಕು ಈ ಹಿಂದೆಯೂ ಇಂತಹ ಕೃತ್ಯವನ್ನು ಎಸಗಿರುವ ಸಾಧ್ಯತೆಗಳಿದ್ದು ಉನ್ನತ ತನಿಖೆ ನಡೆಸಬೇಕು ಹಾಗೂ ಇಂತಹ ಸಮಾಜ ದ್ರೋಹಿ ಕೆಲಸದ ವಿರುದ್ಧ ರಾಜಕೀಯ ವೈಶಮ್ಯ ಮರೆತು ಸಮಾಜದಲ್ಲಿ ಸಾಮರಸ್ಯದ ವಾತರಣ ಮರು ಸ್ಥಾಪಿಸಬೇಕಾಗಿ ಬಲವಾಗಿ ಆಗ್ರಹಿಸುತ್ತೇನೆ.

  • ಶ್ರೀಮತಿ ರಮಿತಾ ಕಾರ್ಕಳ

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು