ಕುಂದಾಪುರ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪೂಜಾರಿಯವರು ಕುಂದಾಪುರದಲ್ಲಿ ಮತ ಚಲಾಯಿಸಿ ಶೃಂಗಾರಗೊಂಡಿರುವಂತಹ ಸೆಲ್ಫಿ ಪಾಯಿಂಟಿನಲ್ಲಿ ಫೋಟೋವನ್ನು ತೆಗೆಸಿಕೊಂಡರು.