spot_img

ರಘುಪತಿ ಭಟ್ ಇವರಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ :

ಉಡುಪಿ : ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2024 ಇದರ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ರಘುಪತಿ ಭಟ್ ಅವರಿಂದ ನಾಮಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನಮ್ಮ ಟಿವಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾll ಶಿವಚರಣ್ ಶೆಟ್ಟಿ, ಬಿಜೆಪಿಯ ಹಿರಿಯ ಕಾರ್ಯಕರ್ತರಾದ ವಿಶ್ವನಾಥ್ ಭಟ್, ಕೊಡಗು ಜಿಲ್ಲೆಯ ಮುಖಂಡರಾದ ಚೇತನ್ ಮಂದಣ್ಣ, ಶಿವಮೊಗ್ಗದ ಎಂ. ಶಂಕರ್ ಉಪಸ್ಥಿತರಿದ್ದರು.

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು