ಮೇಷ: ನೆಮ್ಮದಿ ಶಾಂತಿ, ಗೆಳೆಯರಿಂದ ಸಹಾಯ, ಮಾನಸಿಕ ಒತ್ತಡ, ಮಾತಿಗೆ ಮರುಳಾಗದಿರಿ.
ವೃಷಭ: ಬಹು ಸೌಖ್ಯ, ಮಾನಸಿಕ ಒತ್ತಡ, ಮುಗಿನ ಮೇಲೆ ಕೋಪ, ಚೋರ ಭಯ, ಅಕಾಲ ಭೋಜನ.
ಮಿಥುನ: ಆಕಸ್ಮಿಕ ಖರ್ಚು, ಪರರ ಮಾತಿಗೆ ಕಿವಿ ಕೊಡಬೇಡಿ, ಸ್ತ್ರೀಯರು ತಾಳ್ಮೆಯಿಂದ ಇರಿ.
ಕಟಕ: ನಾನು ವಿಚಾರಗಳಲ್ಲಿ ಆಸಕ್ತಿ, ನೀಚ ಜನರಿಂದ ದೂರವಿರಿ, ವಿದೇಶ ಪ್ರಯಾಣ, ಕುಟುಂಬ ಸೌಖ್ಯ.
ಸಿಂಹ: ಕೆಲಸ ಕಾರ್ಯಗಳು ವಿಳಂಬ, ವಿಪರೀತ ವ್ಯಸನ, ಅಧಿಕ ತಿರುಗಾಟ, ಸರ್ಕಾರಿ ಕೆಲಸದವರಿಗೆ ತೊಂದರೆ.
ಕನ್ಯಾ: ಸಣ್ಣ ಪುಟ್ಟ ವಿಷಯಗಳಿಂದ ಮನಸ್ತಾಪ, ಹಿತ ಶತ್ರು ಭಾದೆ, ಕಾರ್ಯ ಸಾಧನೆ, ವಿವಿದ ರೀತಿಯಿಂದ ಧನ ಲಾಭ.
ತುಲಾ: ಮಿತ್ರರಿಂದ ನಿಂದನೆ, ಅನರ್ಥ, ಮಕ್ಕಳಿಂದ ನೋವು, ರೋಗಭಾದೆ, ಯತ್ನ ಕಾರ್ಯ ಭಂಗ.
ವೃಶ್ಚಿಕ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಸ್ವಯಂಕೃತ ಅಪರಾಧ, ಕಾರ್ಯ ವಿಘಾತ, ವಾದ ವಿವಾದ.
ಧನಸ್ಸು: ಕೆಲಸದಲ್ಲಿ ಏಕಾಗ್ರತೆ, ಗುರಿಯನ್ನು ಸಾಧಿಸುವಿರಿ, ಸ್ತ್ರೀಯರಿಗೆ ಶುಭ, ಹಿರಿಯರಲ್ಲಿ ಭಕ್ತಿ.
ಮಕರ: ರಾಜಕೀಯ ಕ್ಷೇತ್ರದವರಿಗೆ ಶುಭ, ದೈವಿಕ ಚಿಂತನೆ, ಅನ್ಯರ ಮನಸ್ಸು ಗೆಲ್ಲುವಿರಿ, ರೋಗ ಭಾದೆ.
ಕುಂಭ: ಅತಿ ಬುದ್ಧಿವಂತಿಕೆ, ಅಮೂಲ್ಯ ವಸ್ತುಗಳ ಖರೀದಿ, ಹಣಕಾಸಿನ ಪರಿಸ್ಥಿತಿ ಉತ್ತಮ, ಪ್ರತಿಷ್ಠಿತ ಜನರ ಪರಿಚಯ.
ಮೀನ: ಬಾಕಿ ವಸೂಲಿ, ಉದ್ಯೋಗದಲ್ಲಿ ಅಭಿವೃದ್ಧಿ, ಧನ ಲಾಭ, ಅನಾವಶ್ಯಕ ವಿಷಯಗಳಿಂದ ದೂರವಿರಿ.