spot_img

ಇಂದಿನ ಭವಿಷ್ಯ

ಮೇಷ: ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಹೊಟೇಲ್‌ ಸಮಸ್ಯೆಗಳಿಂದ ಸ್ವಲ್ಪ ಬಿಡುಗಡೆ. ದೂರ ದೇಶದಲ್ಲಿರುವ ಬಂಧುಗಳಿಂದ ಶುಭ ಸಮಾಚಾರ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಗೃಹೋದ್ಯಮದ ಉತ್ಪನ್ನಗಳಿಗೆ ಅಧಿಕ ಬೇಡಿಕೆ.

ವೃಷಭ: ಉದ್ಯೋಗಸ್ಥರಿಗೆ ಹೊಸ ವಿಭಾಗಗಳಲ್ಲಿ ಅನುಭವ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ಶಿಕ್ಷಿತ ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಲೇವಾದೇವಿ ವ್ಯವಹಾರದಲ್ಲಿ ನಷ್ಟ .

ಮಿಥುನ: ಯೋಜನೆಗಳನ್ನು ತ್ವರಿತಗೊಳಿಸುವ ಪ್ರಕ್ರಿಯೆ ಆರಂಭ. ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಅಪಾತ್ರರಿಗೆ ಸಲಹೆ ನೀಡುವುದರಿಂದ ಅವಮಾನ. ಯುವಜನರಿಗೆ ಧಾರ್ಮಿಕ ಮಾರ್ಗದರ್ಶನದ ವ್ಯವಸ್ಥೆಯ ನೇತೃತ್ವ .
ಕರ್ಕಾಟಕ: ಉದ್ಯೋಗಸ್ಥರಿಗೆ ತಡವಾಗಿ ವೇತನ ಏರಿಕೆ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ವಿಳಂಬವಾಗಿ ಲಭ್ಯ. ಸರಕಾರಿ ಆಸ್ಪತ್ರೆಗಳ ಸುಧಾರಣೆಗೆ ರಾಜಕಾರಣಿಗಳ ನಿರಾಸಕ್ತಿ. ಚಾರಿರ್ತ್ಯವಂತ ಉನ್ನತರ ಹೆಸರು ಕೆಡಿಸುವ ಹುನ್ನಾರ.

ಸಿಂಹ: ಒಂದಕ್ಕಿಂತ ಹೆಚ್ಚು ವ್ಯವಹಾರಗಳಲ್ಲಿ ಗಮನವನ್ನು ಕೇಂದ್ರೀಕರಿಸುವ ಅನಿ ವಾರ್ಯತೆ. ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮಕ್ಕೆ ಹೊಸ ರೂಪ ನೀಡುವ ಕ್ರಮ ಆರಂಭ. ಹಿರಿಯರ ಮನೆಯಲ್ಲಿ ದೇವತಾಕಾರ್ಯ.

ಕನ್ಯಾ: ಹೊಸ ಕಾರ್ಯಕ್ಷೇತ್ರದಲ್ಲಿ ಅನುಕೂಲದ ವಾತಾವರಣ. ಕಾರ್ಯನಿಷ್ಠೆಗೆ ಮಾಲಕರಿಂದ ಶ್ಲಾಘನೆ. ಹಿರಿಯರ ಆಸ್ತಿಯಲ್ಲಿ ಕೃಷಿಗೆ ಗಮನ. ಶಾಶ್ವತ ನೀರಾವರಿಯ ಪ್ರಯತ್ನದಲ್ಲಿ ಮುನ್ನಡೆ. ಅವಿವಾಹಿತರಿಗೆ ಸಂಗಾತಿ ಸಿಗುವ ಭರವಸೆ.
ತುಲಾ: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳಿಂದ ಮಾಮೂಲು ಪೈಪೋಟಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಸೂಕ್ತ ಮಾರ್ಗದರ್ಶನ ಲಭ್ಯ ಲೇವಾದೇವಿ ವ್ಯವಹಾರದಿಂದ ದೂರವಿರಿ.


ವೃಶ್ಚಿಕ: ಸದ್ಯದ ಪರಿಸ್ಥಿತಿ ಎಲ್ಲ ರೀತಿಯಲ್ಲೂ ಉತ್ತಮ. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಚ್ಯುತಿಯಾಗದು. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ಆತಂಕ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ.


ಧನು: ಉದ್ಯೋಗಸ್ಥರಿಗೆ ಘಟಕದ ಕಾರ್ಯ ನಿರ್ವಹಣೆಯನ್ನು ಸುಧಾರಿಸುವ ಜವಾಬ್ದಾರಿ. ಉದ್ಯಮದ ವೈವಿಧ್ಯೀಕರಣ ಯೋಜನೆ ಕಾರ್ಯಾರಂಭ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.


ಮಕರ: ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು. ಉದ್ಯೋಗಸ್ಥರ ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ವಿಜಯ. ಬಂಧುವರ್ಗದಲ್ಲಿ ಶುಭ ಸಮಾರಂಭ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ.


ಕುಂಭ: ನಿಲ್ಲದೆ ಸಾಗುವ ಹಲವು ಬಗೆಯ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಲ್ಲಿ ಲಾಭ.


ಮೀನ: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಇಲಾಖೆಯವರ ಸಹಕಾರದಿಂದ ಯಶಸ್ವಿ. ಕೊಂಚ ಕಾಲದಿಂದ ನಿಲ್ಲಿಸಿದ್ದ ಉದ್ಯಮ ಪ್ರಗತಿ ಪಥದಲ್ಲಿ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಪರಿಸರ ಸುಧಾರಣೆಗೆ ಸಂಂಬಂಧಪಟ್ಟ ಸಾಮೂಹಿಕ ಕಾರ್ಯಗಳಲ್ಲಿ ಭಾಗಿ.

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು