spot_img

ಇಂದು ಕಾರ್ಕಳ – ಹೆಬ್ರಿ ವಿವಿದೆಡೆ ವಿದ್ಯುತ್ ವ್ಯತ್ಯಯ

ಉಡುಪಿ : ಲೈನ್ ಶಿಫ್ಟಿಂಗ್ ಮತ್ತು ನಿರ್ವಹಣಾ ಕಾರ್ಯ ನಡೆಯುವುದರಿಂದ ಇಂದು ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ವಿವಿದೆಡೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 9:00 ರಿಂದ ಸಂಜೆ 5:30ರ ವರೆಗೆ ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮರ್, ಈದು, ನಲ್ಲೂರು, ಜೋಡುಕಟ್ಟೆ, ಕುಂಟಿಬೈಲು, ಮಿಯ್ಯರು ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನಿಂದ ತಿಳಿಸಲಾಗಿದೆ.

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು