spot_img

ರಿಷಿಕಾ ಕುಂದೇಶ್ವರ ಪ್ರತಿಷ್ಠಿತ ಝೀ ವಾಹಿನಿಯ ರಿಯಾಲಿಟಿ ಶೋನ ವಿನ್ನರ್..!! – ಸ್ಫೂರ್ತಿ ನ್ಯೂಸ್

ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಮಗಳು ಡ್ರಾಮಾ ಜೂನಿಯರ್ಸ್‌ ಚಾಂಪಿಯನ್ :

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್‌ ಸೀಸನ್‌5 ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ. ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ.
ಪೌರಾಣಿಕ, ವ್ಯಕ್ತಿಚಿತ್ರ, ಐತಿಹಾಸಿಕ, ಜನಪದೀಯ ಶಾಸ್ತ್ರೀಯ ಮತ್ತು ಕಾಮಿಡಿ ವಿಭಾಗದಲ್ಲಿ ವಾಕ್ಪಟುತ್ವ ಮತ್ತು ಭಾವಾಭಿನಯದ ಮೂಲಕ ತೀರ್ಪುಗಾರರ ಮತ್ತು ಕನ್ನಡಿಗರ ಮೆಚ್ಚುಗೆ ಗಳಿಸಿ ಸೀಸನ್‌ನಲ್ಲಿ ಅತಿ ಹೆಚ್ಚು ಅವಾರ್ಡ್‌ಗಳೊಂದಿಗೆ ರಿಷಿಕಾ ಫೈನಲ್‌ಗೆ ಲಗ್ಗೆ ಹಾಕಿದ್ದರು. ರಿಷಿಕಾ ಅವರು ಮಂಗಳೂರಿನ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ ದಂಪತಿಯ ಪುತ್ರಿ. ವಿಷ್ಣು ಕುಣಿಗಲ್ ಅವರು ವೆಂಕಟೇಶ್, ರಾಜೇಶ್ವರಿ ದಂಪತಿ ಪುತ್ರಿ.

ಸಂಬಂಧಿತ ಸುದ್ದಿ

ಪಂಚಾಂಗ
ನಿತ್ಯ-ಭವಿಷ್ಯ
ಹವಾಮಾನ
ಬಂಗಾರದ ದರಪಟ್ಟಿ

ಸಮಾಜಿಕ

0FansLike
0FollowersFollow
0SubscribersSubscribe
- Advertisement -spot_img

ಜನಪ್ರಿಯ ಲೇಖನಗಳು